ಶ್ರೀಪಾದ್ ನಾಯಕ್ 
ದೇಶ

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಚೇತರಿಕೆ: ಗೋವಾ ಅಧಿಕಾರಿ

ಕೇಂದ್ರ ಆರೋಗ್ಯ ಸಚಿವ ಶ್ರೀಪಾದ್ ನಾಯಕ್ ಅವರಿಗೆ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗೋವಾ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪಣಜಿ: ಕೇಂದ್ರ ಆರೋಗ್ಯ ಸಚಿವ ಶ್ರೀಪಾದ್ ನಾಯಕ್ ಅವರಿಗೆ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗೋವಾ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ಸೋಂಕಿನಿಂದಾಗಿ ಆಗಸ್ಟ್ 12 ರಂದು ಶ್ರೀಪಾದ್ ನಾಯಕ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ನಾಯಕ್ ಅವರ ಉಸಿರಾಟ ಸ್ಥಿರವಾಗಿದ್ದು, ಆಗಸ್ಟ್ 28 ರಂದು ಆರ್ ಟಿ ಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, ಅವರ ದೇಹದಲ್ಲಿ ಕೊರೋನಾ ಸೋಂಕು ಇನ್ನೂ ಇದೆ ಎಂದು ಗೋವಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ 48 ಗಂಟೆಗೆ ಒಮ್ಮೆ ಪರೀಕ್ಷೆ ಮಾಡಲಾಗುತ್ತದೆ,  ಅವರ ಆರೋಗ್ಯದಲ್ಲಿ ಉತ್ತಮ ಬೆಳವಣಿಗೆ ಕಂಡು ಬರುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಏಮ್ಸ್ ವೈದ್ಯರ ತಂಡ ತೃಪ್ತಿ ವ್ಯಕ್ತಪಡಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT