ಸಂಗ್ರಹ ಚಿತ್ರ 
ದೇಶ

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ 37 ಸಾವಿರ ಕಳೆದುಕೊಂಡ!

ವಿಡಿಯೋ ಕಾಲ್ ನಲ್ಲಿ ಮಹಿಳೆ ಹೇಳಿದಂತೆ ಯುವಕನೋರ್ವ ಬೆತ್ತಲಾಗಿದ್ದಾನೆ. ನಂತರ ಮರ್ಯಾದೆಗೆ ಹೆದರಿ 37 ಸಾವಿರ ರೂಪಾಯಿಯನ್ನು ಕಳೆದುಕೊಂಡಿದ್ದಾನೆ. 

ಮುಂಬೈ: ವಿಡಿಯೋ ಕಾಲ್ ನಲ್ಲಿ ಮಹಿಳೆ ಹೇಳಿದಂತೆ ಯುವಕನೋರ್ವ ಬೆತ್ತಲಾಗಿದ್ದಾನೆ. ನಂತರ ಮರ್ಯಾದೆಗೆ ಹೆದರಿ 37 ಸಾವಿರ ರೂಪಾಯಿಯನ್ನು ಕಳೆದುಕೊಂಡಿದ್ದಾನೆ. 

ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೋರ್ವ ಮಹಿಳೆಯೋರ್ವಳಿಗೆ ವಿಡಿಯೋ ಕಾಲ್ ಮಾಡಿದ್ದಾನೆ. ಈ ವೇಲೆ ಮಹಿಳೆ ಆತನಿಗೆ ಬೆತ್ತಲಾಗುವಂತೆ ಹೇಳಿದ್ದಾನೆ. ಜೋಶ್ ನಲ್ಲಿದ್ದ ಯುವಕ ಆಕೆ ಹೇಳಿದಂತೆ ಮಾಡಿದ್ದಾನೆ. 

ಯುವಕ ಬೆತ್ತಲಾಗಿದ್ದನ್ನು ಮಹಿಳೆ ರೆಕಾರ್ಡ್ ಮಾಡಿಕೊಂಡಿದ್ದಾಳೆ. ನಂತರ ಹಣ ನೀಡುವಂತೆ ಬೆದರಿಸಿದ್ದು ಇದರಿಂದಾಗಿ ಆಕೆಗೆ 37 ಸಾವಿರ ರುಪಾಯಿ ನೀಡಿದ್ದಾಗೆ ದೂರಿನಲ್ಲಿ ತಿಳಿಸಿದ್ದಾನೆ. 

ಕೆಲ ತಿಂಗಳ ಹಿಂದೆ ಮಹಿಳೆಯೋರ್ವಳ ಪರಿಚಯವಾಗಿತ್ತು. ನಂತರ ಇಬ್ಬರು ಪರಸ್ಪರ ಫೋನ್ ನಲ್ಲಿ ಮಾತನಾಡಿಕೊಳ್ಳುತ್ತಿದ್ದೇವೆ. ಅಲ್ಲದೆ ಹಲವು ಬಾರಿ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದೇವು. ನನ್ನ ಬೆತ್ತಲೆ ವಿಡಿಯೋ ವಿಚಾರವಾಗಿ ನನಗೆ ಹಣ ನೀಡುವಂತೆ ಮಹಿಳೆ ಜೊತೆ ಸಿಬಿಐ ಏಜೆಂಟ್ ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಸಹ ಕರೆ ಮಾಡಿದ್ದ ಎಂದು ಸಂತ್ರಸ್ತ ತಿಳಿಸಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ರಾಜ್ಯಾದ್ಯಂತ ತೀವ್ರಗೊಂಡ ಆಹಾರ ಸುರಕ್ಷತಾ ಅಭಿಯಾನ: 1,849 ಹೋಟೆಲ್‌, ರೆಸ್ಟೋರೆಂಟ್ ಗಳಲ್ಲಿ ತಪಾಸಣೆ- ಯು.ಟಿ. ಖಾದರ್

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌