ಸುವೆಂದು ಅಧಿಕಾರಿ 
ದೇಶ

ಸುವೆಂದು ಅಧಿಕಾರಿ ಜೊತೆ ಸಭೆಯ ನಂತರ ಎಲ್ಲಾ ಸಮಸ್ಯೆಗಳು ಬಗೆಹರಿದಿವೆ: ಟಿಎಂಸಿ

ಪಶ್ಚಿಮ ಬಂಗಾಳ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೆಂದು ಅಧಿಕಾರಿ ಜೊತೆಗೆ ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಹಾಗೂ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್‌ ಕಿಶೋರ್, ಭೇಟಿ ನೀಡಿದ್ದು ಚರ್ಚೆ ನಡೆಸಿದ್ದಾರೆ. 

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೆಂದು ಅಧಿಕಾರಿ ಜೊತೆಗೆ ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಹಾಗೂ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್‌ ಕಿಶೋರ್, ಭೇಟಿ ನೀಡಿದ್ದು ಚರ್ಚೆ ನಡೆಸಿದ್ದಾರೆ. 

ಸತತ ಎರಡು ಗಂಟೆಗಳ ಕಾಲ ಸಭೆ ನಡೆದಿದ್ದು, ಹಿರಿಯ ನಾಯಕರಾದ ಸೌಗತ ರೋಯ್ ಹಾಗೂ ಸುದೀಪ್ ಬಂಡೋಪಾಧ್ಯಾಯ ಸಹ ಸಭೆಯಲ್ಲಿ ಭಾಗಿಯಾಗಿದ್ದರು.

"ಸಭೆ ಸೌಹಾರ್ದಯುತವಾಗಿ ನಡೆಯಿತು, ಪಕ್ಷದಲ್ಲಿನ ಎಲ್ಲಾ ಸಮಸ್ಯೆಗಳೂ ಬಗೆಹರಿದಿವೆ. ಪಕ್ಷ ಈಗ ಒಗ್ಗಟ್ಟಾಗಿದೆ ಎಂದು ಹೇಳಿದೆ. 

ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಮುಖಾಮುಖಿ ಸಭೆ ನಡೆಸುವ ಆತ್ಯವಿತ್ತು, ಆದ್ದರಿಂದ ಈ ಸಭೆ ನಡೆಸಲಾಯಿತು ಎಂದು ರಾಯ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಸುವೆಂದು ಅಧಿಕಾರಿ, ಟಿಎಂಸಿ ತೊರೆಯುತ್ತಾರೆ ಎಂಬ ಬಗ್ಗೆಯೂ ಸಾಕಷ್ಟು ಊಹಾಪೋಹಗಳಿದ್ದವು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ

ಪಾಕ್‌ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!

ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿ

'ಸೇಡಿನ ಮನೋಭಾವ ಸರಿಯಲ್ಲ'.. 'ನಮ್ಮ ವಿರುದ್ಧ ಏನಾದರೊಂದು ಟ್ವೀಟ್ ಮಾಡ್ತಾನೇ ಇರ್ತಾನೆ': ಇರ್ಫಾನ್ ಪಠಾಣ್ ಬಗ್ಗೆ ಪಾಕಿಸ್ತಾನ ಮಾಜಿ ವೇಗಿ Wasim Akram ಅಚ್ಚರಿ ಹೇಳಿಕೆ

ಜನಾರ್ದನ ರೆಡ್ಡಿ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ, ಶ್ರೀರಾಮುಲು ಉಪಾಧ್ಯಕ್ಷ, ಲೂಟಿಕೋರರಿಂದ ಪಾಠ ಕಲಿಯಬೇಕಿಲ್ಲ: ಪ್ರದೀಪ್ ಈಶ್ವರ್