ಪ್ರಧಾನಿ ಮೋದಿ - ಬೋರಿಸ್‌ ಜಾನ್ಸನ್ 
ದೇಶ

72ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಭಾರತ ಆಹ್ವಾನ

ಭಾರತ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರಿಗೆ ಆಹ್ವಾನ ನೀಡಿದೆ.

ನವದೆಹಲಿ: ಭಾರತ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರಿಗೆ ಆಹ್ವಾನ ನೀಡಿದೆ.

ನವೆಂಬರ್‌ 27ರಂದು ನಡೆದಿರುವ ದೂರವಾಣಿ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೋರಿಸ್‌ ಜಾನ್ಸನ್‌ರನ್ನು ಆಹ್ವಾನಿಸಿರುವುದಾಗಿ ವರದಿಯಾಗಿದೆ.

ಜನವರಿ 26, 2021ರಂದು ಭಾರತ 72ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗುವಂತೆ ಬ್ರಿಟನ್‌ ಪ್ರಧಾನಿಗೆ ಆಹ್ವಾನ ನೀಡಲಾಗಿದೆ.

ಇಂಗ್ಲೆಂಡ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ಜಿ–7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಬೋರಿಸ್‌ ಆಹ್ವಾನಿಸಿದ್ದಾರೆ. ಭಾರತದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಬೋರಿಸ್‌ ಮುಖ್ಯ ಅತಿಥಿಯಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನಿಸಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video