ರಾಹುಲ್ ಗಾಂಂಧಿ,ಅಂಬೇಡ್ಕರ್ 
ದೇಶ

ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸುವ ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗ-ರಾಹುಲ್ 

 ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರಿಗೆ ಟ್ವೀಟ್ ಮೂಲಕ ರಾಹುಲ್ ಗಾಂಧಿ ಗೌರವ ನಮನ ಸಲ್ಲಿಸಿದ್ದಾರೆ.

ದೇಶದ ಮೊದಲ ಕಾನೂನು ಸಚಿವರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ 1956ರಲ್ಲಿ ಮಹಾ ಪರಿನಿರ್ವಾಣರಾಗಿದ್ದರು. ಈ ದಿನವನ್ನು ಮಹಾ ಪರಿನಿರ್ವಾಣ ದಿನವಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರ ನಿರ್ಮಾಣಕ್ಕೆ ಡಾ. ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದೇ ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!

ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್‌: ಸಂಚಾರ ಯಾವಾಗಿಂದ ಆರಂಭ?

ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಸಲ್ಲಿಸಿದ ಪಾಕಿಸ್ತಾನ; ಒಪ್ಪಿಕೊಳ್ಳುತ್ತಾರಾ ಟ್ರಂಪ್?

'ಅಮ್ಮ ಕ್ಯಾಂಟೀನ್‌' ಆಧುನೀಕರಿಸಲು ತಮಿಳುನಾಡು ಸಿಎಂ ವಿಜಯ್ ಆದೇಶ; ಅಚ್ಚರಿ ಮೂಡಿಸಿದ ದಳಪತಿ ನಡೆ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

SCROLL FOR NEXT