ಮುಖ್ಯ ಚುನಾವಣಾಧಿಕಾರಿ ಟೀಕಾ ರಾಮ್ ಮೀನಾ 
ದೇಶ

ಮತದಾರರ ಪಟ್ಟಿಯಿಂದ ಮುಖ್ಯ ಚುನಾವಣಾಧಿಕಾರಿ ಹೆಸರೇ ಮಾಯ!

 ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಕೇರಳ ಮುಖ್ಯ ಚುನಾವಾಧಿಕಾರಿ ಟೀಕಾ ರಾಮ್ ಮೀನಾ ಅವರ ಹೆಸರು ಸೇರಿಸಿಲ್ಲವಾದ್ದರಿಂದ ರಾಜ್ಯದಲ್ಲಿ ಮಂಗಳವಾರ ನಡೆಯುತ್ತಿರುವ ಮೊದಲ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವರು ಮತ ಚಲಾಯಿಸಲು ಸಾಧ್ಯವಾಗಿಲ್ಲ.

ತಿರುವನಂತಪುರಂ: ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಕೇರಳ ಮುಖ್ಯ ಚುನಾವಾಧಿಕಾರಿ ಟೀಕಾ ರಾಮ್ ಮೀನಾ ಅವರ ಹೆಸರು ಸೇರಿಸಿಲ್ಲವಾದ್ದರಿಂದ ರಾಜ್ಯದಲ್ಲಿ ಮಂಗಳವಾರ ನಡೆಯುತ್ತಿರುವ ಮೊದಲ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವರು ಮತ ಚಲಾಯಿಸಲು ಸಾಧ್ಯವಾಗಿಲ್ಲ.

ಹಿಂದಿನ ಲೋಕಸಭಾ ಚುನಾವಣೆ ವೇಳೆ ಮಹಾನಗರ ಪಾಲಿಕೆ ಪ್ರದೇಶದ ಪೂಜಪ್ಪರ ವಾರ್ಡ್ ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದ ಸಿಇಒ ಅವರಿಗೆ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸದ ಕಾರಣ ಈ ಬಾರಿ ಮತದಾನದ ಹಕ್ಕು ಚಲಾಯಿಸಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಚುನಾವಣಾಧಿಕಾರಿಯೂ ಆಗಿರುವ ತಿರುವನಂತಪುರಂ ಜಿಲ್ಲಾಧಿಕಾರಿಗೆ ಸಿಇಒ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸದಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel