ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಜೈಷ್ ಉಗ್ರನ ಬಂಧನ

ಜಮ್ಮು- ಕಾಶ್ಮೀರ ಪೊಲೀಸರು ಬದ್ಗಾಮ್ ನಲ್ಲಿ ಶೋಧನೆ ನಡೆಸುತ್ತಿದ್ದ ಸಮಯದಲ್ಲಿ ಜೈಶ್-ಎ- ಮೊಹಮ್ಮದ್ ಭಯೋತ್ಪಾದಕ ತಾರಿಕ್ ಅಹ್ಮದ್ ಭಟ್ ಎಂಬ ಉಗ್ರನನ್ನು ಬಂಧಿಸಿದ್ದಾರೆ.

ಬದ್ಗಾಮ್: ಜಮ್ಮು- ಕಾಶ್ಮೀರ ಪೊಲೀಸರು ಬದ್ಗಾಮ್ ನಲ್ಲಿ ಶೋಧನೆ ನಡೆಸುತ್ತಿದ್ದ ಸಮಯದಲ್ಲಿ ಜೈಶ್ -ಎ- ಮೊಹಮ್ಮದ್ ಭಯೋತ್ಪಾದಕ ತಾರಿಕ್ ಅಹ್ಮದ್ ಭಟ್ ಎಂಬ ಉಗ್ರನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಪಿಸ್ತೂಲ್, ಮದ್ದುಗುಂಡು ಮತ್ತು ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇದರ ಬೆನ್ನಲ್ಲೇ, ಜಮ್ಮು ಮತ್ತು ಕಾಶ್ಮೀರದ ಆರ್.ಎಸ್. ಪುರಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ನಿನ್ನೆ ರಾತ್ರಿ ಡ್ರೋನ್ ಚಾಲನೆ ಗಮನಕ್ಕೆ ಬಂದಿದೆ. 

ಭದ್ರತಾ ಪಡೆಗಳು ಡ್ರೋನ್ ಮೇಲೆ ಗುಂಡು ಹಾರಿಸಿದ ಬಳಿಕ ಅದು ಹಿಂತಿರುಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ ಎಫ್ ) ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT