ಸಂಗ್ರಹ ಚಿತ್ರ 
ದೇಶ

ಜೂಜಾಟದಲ್ಲಿ ಪತ್ನಿಯನ್ನೇ ಬೆಟ್ಟಿಂಗ್ ಇಟ್ಟು ಸೋತ ಪತಿರಾಯ: ಬಳಿಕ ಆ್ಯಸಿಡ್ ಎರಚಿ ವಿಕೃತಿ!

ಜೂಜಾಟದಲ್ಲಿ ಪತ್ನಿಯನ್ನೇ ಅಡವಿಟ್ಟು ಸೋತ ಪತಿಯೊಬ್ಬ ನಂತರ ಆಕೆಯ ಮೇಲೆ ಆ್ಯಸಿಡೆ ಅರಡಿ ವಿಕೃತಿ ಮೆರೆದಿರುವ ಘಟನೆಯೊಂದು ಪಾಟ್ನಾದಲ್ಲಿ ನಡೆದಿದೆ. 

ಪಾಟ್ನ: ಜೂಜಾಟದಲ್ಲಿ ಪತ್ನಿಯನ್ನೇ ಅಡವಿಟ್ಟು ಸೋತ ಪತಿಯೊಬ್ಬ ನಂತರ ಆಕೆಯ ಮೇಲೆ ಆ್ಯಸಿಡೆ ಅರಡಿ ವಿಕೃತಿ ಮೆರೆದಿರುವ ಘಟನೆಯೊಂದು ಪಾಟ್ನಾದಲ್ಲಿ ನಡೆದಿದೆ. 

ಜೂಜಾಟದಲ್ಲಿ ಪತ್ನಿಯನ್ನು ಇಟ್ಟ ಬಳಿಕ ತನ್ನ ಸ್ನೇಹಿತರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಬಲವಂತ ಮಾಡಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ ಕಾರಣ ಆಕೆಯ ಮೇಲೆ ಆ್ಯಸಿಡ್ ಎರಚಿಸಿದ್ದಾನೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಆರೋಪಿ ಸೋನಿ ಹರಿಜಾನ್ ಎಂಬಾತನನ್ನು ಬಂಧನಕ್ಕೊಳಪಡಿಸಲಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮೊಜಾಹಿದ್ ಪುರ್ ಪೊಲೀಸ್ ಠಾಣೆಯ ಅಧಿಕಾರಿ ರಾಜೇಶ್ ಕುಮಾರ್ ಜಾ ಅವರು ಹೇಳಿದ್ದಾರೆ. 

15 ದಿನಗಳ ಹಿಂದೆಯೇ ಪತ್ನಿಯನ್ನು ಜೂಜಾಟದಲ್ಲಿ ಇಟ್ಟ ಹರಿಜಾನ್ ಸೋತಿದ್ದ. ನಿಯಮದಂತೆ ತಿಂಗಳವರೆಗಿ ಹರಿಜಾನ್ ಪತ್ನಿಯನ್ನು ಗೆದ್ದ ವ್ಯಕ್ತಿಗಳಿಗೆ ನೀಡಬೇಕಿತ್ತು. ಆದರೆ, ಹರಿಜಾನ್ ಪತ್ನಿ ಇದಕ್ಕೆ ನಿರಾಕರಿಸಿದ್ದರು. ಈ ವೇಳೆ ಹರಿಜಾನ್ ಆ್ಯಸಿಡ್ ದಾಳಿ ನಡೆಸಿದ್ದಾನೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT