ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಅತ್ತಾರಿ ಗಡಿಭಾಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್ ಪೊಲೀಸರು

ಇಬ್ಬರು ಒಳನುಸುಳುಕೋರರನ್ನು ಹೊಡೆದುರುಳಿಸುವಲ್ಲಿ ಗಡಿ ಭದ್ರತಾ ಪಡೆ ಪೊಲೀಸರು ಯಶಸ್ವಿಯಾಗಿದ್ದರು.

ಚಂಡೀಗಢ: ಇಬ್ಬರು ಒಳನುಸುಳುಕೋರರನ್ನು ಹೊಡೆದುರುಳಿಸುವಲ್ಲಿ ಗಡಿ ಭದ್ರತಾ ಪಡೆ ಪೊಲೀಸರು ಯಶಸ್ವಿಯಾಗಿದ್ದರು.

ಇಂದು ನಸುಕಿನ ಜಾವ ಚಂಡೀಗಢ ಸಮೀಪ ಅತ್ತಾರಿ ಗಡಿಭಾಗದಲ್ಲಿ ಇಬ್ಬರು ಒಳನುಸುಳಿ ದಂಧೆ ನಡೆಸಲು ಹೊಂಚುಹಾಕುತ್ತಿದ್ದರು. ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಗಡಿ ಭದ್ರತಾ ಪಡೆ ಪೊಲೀಸರು ಇಬ್ಬರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ. ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ಈ ಉಗ್ರರು ಸಕ್ರಿಯವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ಸದ್ಯ ಸ್ಥಳದಲ್ಲಿ ಶೋಧಕಾರ್ಯ ಮುಂದುವರಿದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

'ಕ್ಯಾಚ್ ಡ್ರಾಪ್, ರನೌಟ್ ಕೂಡ ಮಿಸ್': ಒಂದೇ ಎಸೆತದಲ್ಲಿ Vaibhav Suryavanshiಗೆ 2 ಬಾರಿ ಜೀವದಾನ, ನಗೆಪಾಟಲಿಗೀಡಾದ ಪಾಕ್ ಫೀಲ್ಡಿಂಗ್! Video

80 Pak ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!

ಕೇಂದ್ರ ಬಜೆಟ್ 2026: ಚುನಾವಣಾ ಆಯೋಗಕ್ಕೆ ಸಿಹಿ, ಆಯವ್ಯಯ ಹಂಚಿಕೆ ಶೇ.25ರಷ್ಟು ಹೆಚ್ಚಳ!

SCROLL FOR NEXT