ಕೊರೋನಾ ವೈರಸ್ 
ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣ ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  99,56,558ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 355 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ 1,44,451ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 33,291 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 94,89,740ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,22,366 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video