ಪ್ರಧಾನಿ ಮೋದಿ 
ದೇಶ

ಮನ್ ಕಿ ಬಾತ್: ಡಿ.27 ರಂದು ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಧಾನಮಂತ್ರಿ ನರಂದ್ರ ಮೋದಿಯವರು ಡಿ.27 ರಂದು ಮಾಸಿಕ ರೇಡಿಯಾ ಕಾರ್ಯಕ್ರಮ ಮನ್ ಕಿ ಬಾತ್'ನಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆ. 

ನವದೆಹಲಿ: ಪ್ರಧಾನಮಂತ್ರಿ ನರಂದ್ರ ಮೋದಿಯವರು ಡಿ.27 ರಂದು ಮಾಸಿಕ ರೇಡಿಯಾ ಕಾರ್ಯಕ್ರಮ ಮನ್ ಕಿ ಬಾತ್'ನಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಮೋದಿಯವರು. ಈ ವರ್ಷವನ್ನು ಹೇಗೆ ಕಳೆದಿರಿ? ಮುಂದಿನ 2021ನೇ ವರ್ಷವನ್ನು ಯಾವ ರೀತಿ ಮುನ್ನಡೆಸುವಿರಿ? ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ. ಈ ವರ್ಷದ ಕೊನೆಯ ಮನ್ ಕಿ ಬಾತ್ ಡಿಸೆಂಬರ್ 27 ರಂದು ನಡೆಯಲಿದೆ. ನಿಮ್ಮ ಸಂದೇಶವನ್ನು ನೀವು 1800-11-7800 ಗೆ ಕಳುಹಿಸಬಹುದು ಅಥವಾ ನಮೋ ಅಪ್ಲಿಕೇಶನ್ ಅಥವಾ ಮೈಗೋವಿ ಅಪ್ಲಿಕೇಶನ್‌ನಲ್ಲಿ ಕಳುಹಿಸಬಹುದು. ನಿಮ್ಮ ಸಲಹೆಗಳು ಮತ್ತು ಆಲೋಚನೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. 

ನವೆಂಬರ್ 29 ರಂದು ನಡೆದ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು, ಭಾರತದ ಸಂಸ್ಕೃತಿ ಮತ್ತು ಧರ್ಮಗ್ರಂಥದ ಕುರಿತು ಮಾತನಾಡಿದ್ದರು. ಅಲ್ಲದೆ, ಕೊರೋನಾ ಲಾಕ್ಡೌನ್, ಲಸಿಕೆ ಕುರಿತಂತೆಯೂ ಮಾತನಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲುದಾರಿಯಲ್ಲಿ ನಡೆಯುವ ಹಕ್ಕಿಗೆ ಮೂಲಭೂತ ಹಕ್ಕಿನ ಮಾನ್ಯತೆ ಸಿಗುವುದಾದರೆ, ಮತದಾನದ ಹಕ್ಕಿಗೆ ಯಾಕಿಲ್ಲ?; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ..!

Cricket: ಇಂಗ್ಲೆಂಡ್ ಪ್ರವಾಸಕ್ಕೆ 'ಬಲಿಷ್ಟ ಭಾರತ'; ಏಕದಿನ ತಂಡ ಪ್ರಕಟ, ಕೊಹ್ಲಿ, ಬುಮ್ರಾ ವಾಪಸ್, ಬ್ರಾರ್ ಗೂ ಅವಕಾಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್‌ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆ

ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿ