ಸಂಗ್ರಹ ಚಿತ್ರ 
ದೇಶ

ಕೋವಿಡ್: ದೇಶದಲ್ಲಿಂದು 22,889 ಹೊಸ ಕೇಸ್ ಪತ್ತೆ, 338 ಮಂದಿ ಸಾವು

ದೇಶದಲ್ಲಿಂದು 22,889 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿಂದು 22,889 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 99,79,447ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,44,789ಕ್ಕೆ ತಲುಪಿದೆ ಎಂದು ತಿಳಿಸಿದೆ. 

ಈ ನಡುವೆ ಒಟ್ಟಾರೆ 99,79,447 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 31,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 95,20,827ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,13,831 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 11,13,406 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,89,18,646 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)