ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆ 
ದೇಶ

ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.

ಮುಂದಿನ ವರ್ಷ ನಡೆಯಲಿರುವ  ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ ನೀಡಿದ್ದು, ಅವರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ ಅಧಿಕೃತವಾಗಿ ಬಿಜೆಪಿ ಸೇರಿದರು.

ಇದಕ್ಕೂ ಮುನ್ನ ಟಿಎಂಸಿಯ ಸದಸ್ಯರಿಗೆ ಪತ್ರ ಬರೆದಿರುವ ಸುವೇಂದು ಅಧಿಕಾರಿ, ತೃಣಮೂಲ ಕಾಂಗ್ರೆಸ್‌ನಲ್ಲಿ ಆಳವಾದ ಕೊಳೆತ ಮತ್ತು ಅಸ್ವಸ್ಥತೆ ಉಂಟಾಗಿದೆ,  ಒಂದೇ  ದಿನದಲ್ಲಿ ಯಾವುದೇ ವ್ಯಕ್ತಿಯಿಂದ ಟಿಎಂಸಿ ಸ್ಥಾಪನೆಯಾಗಿಲ್ಲ.ಇದು ಬೃಹತ್ ಪ್ರಮಾಣದಲ್ಲಿ ನಿರಂತರ ಪ್ರಯತ್ನವಾಗಿತ್ತು ಎಂದು ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ