ಎಂಜಿ ವೈದ್ಯ 
ದೇಶ

ನಾಗಪುರ: ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಎಂಜಿ ವೈದ್ಯ ನಿಧನ

ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಮತ್ತು ಸಂಸ್ಥೆಯ ಮೊದಲ ವಕ್ತಾರ ಮಾಧವ್ ಗೋವಿಂದ್ ವೈದ್ಯ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ನಾಗಪುರ: ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಮತ್ತು ಸಂಸ್ಥೆಯ ಮೊದಲ ವಕ್ತಾರ ಮಾಧವ್ ಗೋವಿಂದ್ ವೈದ್ಯ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಇಂದು ಮಧ್ಯಾಹ್ನ 3-35ರಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಜಿ ವೈದ್ಯ ಕೊನೆಯುಸಿರೆಳೆದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಇತ್ತಿಚೀಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಎಂಜಿ ವೈದ್ಯ ಬಳಿಕ ಚೇತರಿಸಿಕೊಂಡಿದ್ದರು. ಆದಾಗ್ಯೂ, ಶುಕ್ರವಾರ ಇದ್ದಕ್ಕಿದ್ದಂತೆ ಆರೋಗ್ಯ ಕ್ಷೀಣಿಸಿದ್ದು, ಇಂದು ಮೃತಪಟ್ಟಿರುವುದಾಗಿ ಅವರ ಮೊಮ್ಮಗ ವಿಷ್ಣು ವೈದ್ಯ ತಿಳಿಸಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

ಮಲಗಿದ್ದಕ್ಕೆ ಕೆಲಸ ಕಳೆದುಕೊಂಡ ಟೆಕ್ಕಿ; ಈಗ 964 ಕೋಟಿ ರೂ ಪರಿಹಾರಕ್ಕೆ ಬೇಡಿಕೆ!

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ