ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 26,624 ಸೋಂಕು ಪ್ರಕರಣಗಳು ದಾಖಲು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  95,80,402ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 341 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ  ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,45,477ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 29,690 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,05,344 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 11,07,681  ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,11,98,195 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!