ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿರುವ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು! 
ದೇಶ

ಅಯೋಧ್ಯೆ ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿವೆ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು!

ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. 

ಅಯೋಧ್ಯೆ: ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. 

ವಿವಿಧ ಗಿಡಗಳು ಹಾಗೂ ಮರಗಳನ್ನು ನೆಡುವುದಕ್ಕೆ ಟ್ರಸ್ಟ್ ಯೋಜನೆ ರೂಪಿಸಿದ್ದು, ರಾಮಾಯಣದಲ್ಲಿ ಉಲ್ಲೇಖಗೊಂಡಿದ್ದ ರಾಮಾಯಣದಲ್ಲಿ ಉಲ್ಲೇಖಗೊಂಡಿರುವ ತ್ರೇತಾಯುಗದ ಮರಗಳ ಪ್ರಬೇಧದ ಮರಗಳನ್ನೇ ಮಂದಿರದ ಸಂಕೀರ್ಣದಲ್ಲಿ ನೆಡಲಾಗುತ್ತದೆ. 

ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿ ರಚನೆಯಾಗಿದ್ದು 65 ಎಕರೆ ಭೂಮಿಯಲ್ಲಿ ಈ ಮರಗಳನ್ನು ಬೆಳೆಸಲಾಗುತ್ತದೆ. 

ಪೀಪಲ್, ಬರ್ಗಾದ್ (ಆಲದ ಮರ) ದೇವದಾರು, ಸೀತಾ ಅಶೋಕ, ಪಾರಿಜಾತ, ಸಾಲ್, ಮಾವಿನ ಮರ, ನಾಗಕೇಸರ, ಶ್ರೀಗಂಧದ ಮರಗಳು ರಾಮಾಯಣದಲ್ಲಿ ವಿಶೇಷವಾಗಿ ಉಲ್ಲೇಖಗೊಂಡಿದೆ. ರಾಮಮಂದಿರದ ಪ್ರದೇಶದಲ್ಲಿ ನಕ್ಷತ್ರ ವಾಟಿಕಾ ಪ್ರಮುಖ ಆಕರ್ಷಣೆಯಾಗಿರಲಿದ್ದು, ಪ್ರತಿಯೊಂದು ಮರವೂ ಒಂದೊಂದು ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾಗಿರುವ ರಾಶಿಯನ್ನು ಪ್ರತಿನಿಧಿಸುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video