ರಮೇಶ್ ಪೊಕ್ರಿಯಾಲ್ ನಿಶಾಂಕ್ 
ದೇಶ

2021ರ ಫೆಬ್ರವರಿವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಇಲ್ಲ: ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್  ಹೇಳಿದ್ದಾರೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್  ಹೇಳಿದ್ದಾರೆ.

ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ಇಂದು ದೇಶಾದ್ಯಂತ ಶಿಕ್ಷಕರೊಂದಿಗೆ ಸಂವಾದ ವೆಬಿನಾರ್ ಸಂವಾದ ನಡೆಸಿದರು. ಸಂವಾದದ ಸಂದರ್ಭದಲ್ಲಿ, ಶಿಕ್ಷಣ ಸಚಿವರು ಜನವರಿ ಮತ್ತು ಫೆಬ್ರವರಿಯಲ್ಲಿ ಯಾವುದೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಹೇಳಿದರು.

'ಮುಂದಿನ ವರ್ಷ ಅಂದರೆ 2021ರ ಫೆಬ್ರವರಿ ತನಕ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಮತ್ತು ಪರೀಕ್ಷೆಯ ವೇಳಾಪಟ್ಟಿಯ ಬಗ್ಗೆ ಆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು. ಜನವರಿಯಿಂದ ಶಾಲಾ-ಕಾಲೇಜುಗಳ ಪುನಾರಂಭ ಮಾಡಲು ಶಿಕ್ಷಣ ಸಂಸ್ಥೆಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಿದರು.  
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್