ಪ್ರಧಾನಿ ನರೇಂದ್ರ ಮೋದಿ 
ದೇಶ

ವಿಶ್ವಭಾರತಿ ವಿವಿ ಶತಮಾನೋತ್ಸವ: ನಾಳೆ ಮೋದಿ ಭಾಗಿ

ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದ ಗುರುವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದ ಗುರುವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಶತಮಾನೋತ್ಸವ ಸಮಾರಂಭ ಉದ್ದೇಶಿ ಮಾತನಾಡಲಿದ್ದಾರೆ. ಮೋದಿ ಅವರು ಈ ವಿ.ವಿಯ ಕುಲಾಧಿಪತಿಗಳೂ ಸಹ ಆಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಳೆದ 1921 ರಲ್ಲಿ ಗುರು ರವೀಂದ್ರ ಟ್ಯಾಗೋರರು ಈ ವಿವಿ ಸ್ಥಾಪಿಸಿದ್ದರು. ವಿಶ್ವ ಭಾರತಿಯನ್ನು 1951 ರ ಮೇ ತಿಂಗಳಲ್ಲಿ ಶಾಸನಬದ್ಧವಾಗಿ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮಹತ್ವದ ಸಂಸ್ಥೆ ಎಂದು ಘೋಷಿಸಲಾಯಿತು. ಆಧುನಿಕ ವಿಶ್ವ ವಿದ್ಯಾಲಯಗಳಂತೆ ಕ್ರಮೇಣ ಬದಲಾದರೂ ಈ ವಿಶ್ವವಿದ್ಯಾಲಯ  ಗುರುದೇವ ಟ್ಯಾಗೋರರ ಶಿಕ್ಷಣ ನೀತಿಯನ್ನು ಅನುಸರಿಸುತ್ತಿರುವುದು ವಿಶೇಷವಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್