ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 
ದೇಶ

ರೈತರ ಪ್ರತಿಭಟನೆ ಬಗ್ಗೆ ಕವಿತೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ

ರೈತರ ಪ್ರತಿಭಟನೆಯನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುವುದಕ್ಕೆ ಬಳಸಿಕೊಂಡಿರುವ ರಾಹುಲ್ ಗಾಂಧಿ ಕವಿತೆಯೊಂದನ್ನು ಟ್ವೀಟ್ ಮಾಡಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. 

ನವದೆಹಲಿ: ರೈತರ ಪ್ರತಿಭಟನೆಯನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುವುದಕ್ಕೆ ಬಳಸಿಕೊಂಡಿರುವ ರಾಹುಲ್ ಗಾಂಧಿ ಕವಿತೆಯೊಂದನ್ನು ಟ್ವೀಟ್ ಮಾಡಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. 

ಪ್ರತಿಭಟನಾ ನಿರತ ರೈತರು ಈ ಸರ್ಕಾರಕ್ಕೆ ಬಗ್ಗದೇ, ಹೆದರದೇ ಮುಂದೆ ನಡೆಯಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ದ್ವಾರಕಾ ಪ್ರಸಾದ್ ಮಹೇಶ್ವರಿ ಅವರ ಪ್ರಸಿದ್ಧ ಪದ್ಯ/ ಕವಿತೆ ವೀರ್ ತುಮ್ ಬಡೆ ಚಲೋ ಎಂಬ ಕವಿತೆಯನ್ನು ಸ್ವಲ್ಪ ಬದಲಾವಣೆ ಮಾಡಿ ಬರೆದು ರೈತರನ್ನು ಬೆಂಬಲಿಸಿದ್ದಾರೆ.

ಮುಂದೆ ಸಾಗುತ್ತಿರಿ, ಓ ಧೀರರೇ, ತಾಳ್ಮೆಯಿಂದ ಮುಂದೆ ಸಾಗಿ, ನೀರಿನ ಫಿರಂಗಿ ಶವರ್ ಅಥವಾ ಬ್ಲಸ್ಟರ್ ಗಳಿಗೆ ಅಂಜದಿರಿ, ಓ ಧೀರರೇ... ದೃಢ ಹೆಜ್ಜೆ ಇಡಿ, ಓ ಅನ್ನದಾತರೇ, ಮುಂದೆ ನುಗ್ಗಿ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ರೈತರನ್ನು ಉತ್ತೇಜಿಸಿದ್ದಾರೆ.

ಸರ್ಕಾರ ಪ್ರತಿಭಟನಾ ನಿರತ ರೈತರ ಮಾತುಗಳನ್ನು ಕೇಳಲೇಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!