ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ನಾಲ್ವರ ಬಂಧನ 
ದೇಶ

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ನಾಲ್ವರ ಬಂಧನ

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. 

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. 

ಸೆ.9 ರಂದು ಈ ಪ್ರಕರಣ ಬೆಳಕಿಗೆ ಬಂದಿತ್ತು. ಅಯೋಧ್ಯೆಯ ಎಸ್ ಎಸ್ ಪಿ ದೀಪಕ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ಕಳುವಾಗಿರುವ ಬಗ್ಗೆ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಡಿದ್ದ ದೂರಿನ ಆಧಾರದಲ್ಲಿ ಸೆ.9 ರಂದು ಪ್ರಕರಣ ದಾಖಲಿಸಲಾಗಿತ್ತು. 

"ಎಎಸ್ ಪಿ ನೇತೃತ್ವದ ತಂಡ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವರ ಪೈಕಿ ನಾಲ್ವರನ್ನು ಬಂಧಿಸಿದ್ದು, ಉಳಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಲಾಗುವುದು" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ