ಶ್ರೀನಗರ–ಜಮ್ಮು ಹೆದ್ದಾರಿ ಸಂಚಾರ ಮತ್ತೆ ಆರಂಭ 
ದೇಶ

ಶ್ರೀನಗರ–ಜಮ್ಮು ಹೆದ್ದಾರಿ ಸಂಚಾರ ಮತ್ತೆ ಆರಂಭ

ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ 280 ಕಿಲೋಮೀಟರ್  ಉದ್ದದ ಶ್ರೀನಗರ-  ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ  ಭಾನುವಾರದಿಂದ  ಸಂಚಾರ  ಮತ್ತೆ ಪುನರಾರಂಭವಾಗಿದೆ. 

ಶ್ರೀನಗರ: ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ 280 ಕಿಲೋಮೀಟರ್  ಉದ್ದದ ಶ್ರೀನಗರ-  ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ  ಭಾನುವಾರದಿಂದ ಸಂಚಾರ  ಮತ್ತೆ ಪುನರಾರಂಭವಾಗಿದೆ. 

ಮುಂದಿನ ಆದೇಶದವರೆಗೆ ಏಕಮುಖ ಸಂಚಾರ ಮಾತ್ರ ಹೆದ್ದಾರಿಯಲ್ಲಿ ಮುಂದುವರಿಯಲಿದೆ  ಇಂದು ವಾಹನಗಳು ಶ್ರೀನಗರದಿಂದ ಜಮ್ಮುವಿಗೆ ಚಲಿಸಲಿವೆ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಯುಎನ್‌ಐಗೆ ತಿಳಿಸಿದ್ದಾರೆ.
ಆದರೆ, ಲಘು ಮೋಟಾರು ವಾಹನಗಳು (ಎಲ್‌ಎಂವಿ) ಮತ್ತು ಹೆವಿ ಮೋಟಾರ್ ವಾಹನಗಳು (ಎಚ್‌ಎಂವಿ) 1300 ಗಂಟೆಗಳವರೆಗೆ ಜವಾಹರ್ ಸುರಂಗವನ್ನು ದಾಟಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆಗೆ ಭಾರತ ಆಹ್ವಾನಿಸಲಿ: ಪಾಕಿಸ್ತಾನ ಸಚಿವ ಮುಸಾದಿಕ್ ಮಲಿಕ್

Haryana: ಸೇನಾ ತರಬೇತಿ ವೇಳೆ ಭೀಕರ ದುರಂತ: ಟ್ಯಾಂಕ್ ಹರಿದು ಇಬ್ಬರು ಯೋಧರು ಸಾವು

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

'ರಾಮಾಯಣ' ಸಂಗೀತಕ್ಕಾಗಿ 3 ವರ್ಷ ಮೀಸಲು; 10-12 ಸಿನಿಮಾಗಳ ಆಫರ್ ತಿರಸ್ಕರಿಸಿದ್ದೆ: ಎ.ಆರ್. ರೆಹಮಾನ್

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ; 8 ಮಂದಿ ಸಾವು; ಸಿಎಂ ವಿಜಯ್ ಸಂತಾಪ!