ಅಮಿತ್ ಶಾ 
ದೇಶ

45 ಕ್ಷೇತ್ರಗಳಲ್ಲಿ ಗೆದ್ದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾ ಭರವಸೆ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ದೆಹಲಿಯ ಗದ್ದುಗೆ ಏರಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ದೆಹಲಿಯ ಗದ್ದುಗೆ ಏರಲಿದೆ ಎಂದು ಹೇಳಿದ್ದಾರೆ. 

ದೆಹಲಿಯಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ ಅವರು, 45 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. 

ದೆಹಲಿಯ ಜನತೆಯೊಂದಿಗೆ ಬೆರೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಇನ್ನು ಸುಳ್ಳು ಭರವಸೆ, ಅಸಮಾಧಾನ ಮತ್ತು ಅರಾಜಕತೆಯಿಂದ ರೋಸಿ ಹೋಗಿದ್ದಾರೆ. ದೆಹಲಿ ಜನತೆ ಅಭಿವೃದ್ಧಿಯನ್ನು ಬಯಸುತ್ತಿದ್ದಾರೆ. ಹೀಗಾಗಿ ಜತೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ