ಪದ್ಮಶ್ರೀ ಪುರಸ್ಕೃತ, ಖ್ಯಾತ ಹಿಂದಿ ಲೇಖಕ ಗಿರಿರಾಜ್ ಕಿಶೋರ್ ನಿಧನ
ಖ್ಯಾತ ಕಾದಂಬರಿಕಾರ ಮತ್ತು ಪದ್ಮಶ್ರೀ ಪುರಸ್ಕೃತ ಗಿರಿರಾಜ್ ಕಿಶೋರ್ ಅವರು ಭಾನುವಾರ ಇಲ್ಲಿನ ಶೂಟರ್ಗಂಜ್ ನ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಕಾನ್ಪುರ: ಖ್ಯಾತ ಕಾದಂಬರಿಕಾರ ಮತ್ತು ಪದ್ಮಶ್ರೀ ಪುರಸ್ಕೃತ ಗಿರಿರಾಜ್ ಕಿಶೋರ್ ಅವರು ಭಾನುವಾರ ಇಲ್ಲಿನ ಶೂಟರ್ಗಂಜ್ ನ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಗಿರಿರಾಜ್ ಅವರು ಇಂದು ಬೆಳಿಗ್ಗೆ 9.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ತಕ್ಷಣವೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.