ದೇಶ

ದೆಹಲಿಯಲ್ಲಿ ಬಹುಮತದತ್ತ 'ಆಪ್': ಲೆ.ಗವರ್ನರ್ ರಿಂದ 6ನೇ ವಿಧಾನಸಭೆ ವಿಸರ್ಜನೆ

ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.


ರಾಷ್ಟ್ರ ರಾಜಧಾನಿ ದೆಹಲಿಯ 6ನೇ ವಿಧಾನಸಭೆಯನ್ನು ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಸರ್ಜಿಸಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಇಂದು ಫಲಿತಾಂಶ ಹೊರಬಿದ್ದ ನಂತರ 7ನೇ ವಿಧಾನಸಭೆ ರಚನೆಗೆ ಹೊಸ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!