ದೇಶ

ಬಜೆಟ್ ಮೇಲಿನ ಚರ್ಚೆಗೆ ಇಂದು ಹಣಕಾಸು ಸಚಿವೆ ಉತ್ತರ:ಸದನದಲ್ಲಿ ಹಾಜರಿರುವಂತೆ ಸದಸ್ಯರಿಗೆ ಬಿಜೆಪಿ ವಿಪ್ ಜಾರಿ 

ಕಳೆದ ಫೆಬ್ರವರಿ 1ರಂದು ಮಂಡಿಸಿದ್ದ ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಪಕ್ಷ ವಿಪ್ ಜಾರಿ ಮಾಡಿದೆ.

ನವದೆಹಲಿ: ಕಳೆದ ಫೆಬ್ರವರಿ 1ರಂದು ಮಂಡಿಸಿದ್ದ ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಪಕ್ಷ ವಿಪ್ ಜಾರಿ ಮಾಡಿದೆ.


ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವ ನಿರೀಕ್ಷೆಯಿದೆ.


ಕೇಂದ್ರ ಬಜೆಟ್ ಮಂಡನೆ ಕುರಿತು ಕಳೆದ ಕೆಲ ದಿನಗಳಿಂದ ಸಂಸತ್ತಿನಲ್ಲಿ ಸದಸ್ಯರ ಮಧ್ಯೆ ಚರ್ಚೆಗಳು ನಡೆದಿದ್ದವು. ವಿರೋಧ ಪಕ್ಷಗಳು ಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಗಳ, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ ಮಿತ್ರ ಪಕ್ಷಗಳು ಕೇಂದ್ರ ಬಜೆಟ್ ನಲ್ಲಿ ಪ್ರಕಟಿಸಿರುವ ಹಲವು ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT