ಜೈ ಶಂಕರ್ 
ದೇಶ

ರಾಜ್ಯಸಭೆ ಆಯ್ಕೆ ತಕರಾರು: 'ಸುಪ್ರೀಂ'ನಲ್ಲಿ ಕೇವಿಯೆಟ್ ಹಾಕಿದ ಜೈಶಂಕರ್

ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ  ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್  ಹಾಕಿದ್ದಾರೆ.

ನವದೆಹಲಿ: ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ  ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್  ಹಾಕಿದ್ದಾರೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ.

ಡಾ.ಜೈಶಂಕರ್ ಅವರ ಚುನಾವಣೆ ಆಯ್ಕೆ  ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು 2020 ರ ಫೆಬ್ರವರಿ 4 ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.

ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಸಭೆ  ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT