ದೇಶ

ಹಣಕಾಸು ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ನೇಮಕ

Manjula VN

ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ಪಾಂಡ ಅವರನ್ನು ನೂತನ ಹಣಕಾಸು ಕಾರ್ಯದರ್ಶಿಗಳನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. 

1987ನೇ ಸಾಲಿನ ಉತ್ತರ ಪ್ರದೇಶ ಕೇಡರ್'ನ ಐಎಎಸ್ ಅಧಿಕಾರಿಯಾಗಿರುವ ದೇಬಾಶಿಶ್ ಅವರು, ಪ್ರಸ್ತುತ ಆರ್ಥಿಕ ಸೇವಾ ವಿಭಾಗದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಮತ್ತೊಂದು ನೇಮಕದಲ್ಲಿ ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ಹಿರಿಯ ಅಧಿಕಾರಿ ರಾಜೀವ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT