ಸಾಂದರ್ಭಿಕ ಚಿತ್ರ 
ದೇಶ

ಆಸ್ಟ್ರೇಲಿಯಾ ವಿರುದ್ಧ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್?

ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್‌ ಪಂದ್ಯ ಗೆದ್ದಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಪ್ರಸಕ್ತ ವರ್ಷ ಎರಡನೇ ಫಿಂಕ್ ಬಾಲ್‌ ಪಂದ್ಯವಾಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್‌ ಪಂದ್ಯ ಗೆದ್ದಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಪ್ರಸಕ್ತ ವರ್ಷ ಎರಡನೇ ಫಿಂಕ್ ಬಾಲ್‌ ಪಂದ್ಯವಾಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ

ಭಾರತ ತಂಡ ಇದೇ ವರ್ಷ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಆ ವೇಳೆ ಆಸೀಸ್‌ ನೆಲದಲ್ಲಿ ಚೊಚ್ಚಲ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯವನ್ನು ಆಡಲಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಮೂಲಗಳು ಹೇಳಿವೆ.

ಮುಂದಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಕಾಂಗರೂ ಪಡೆಯ ಎದುರು ಹೊನಲು ಬೆಳಕಿನ ಪಂದ್ಯ ಆಡುವ ಎಲ್ಲಾ ಸಾಧ್ಯತೆಗಳಿವೆ," ಎಂದು ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!