ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 
ದೇಶ

ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ