ಪ್ರಶಾಂತ್ ಕಿಶೋರ್ 
ದೇಶ

'ದೀದಿ' ಸರ್ಕಾರದಿಂದ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್ ಭದ್ರತೆ? 

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್  ಭದ್ರತೆ ನೀಡಲು ಚಿಂತಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಟಿಎಂಸಿ ಸರ್ಕಾರ ಮತ್ತು ರಾಜ್ಯ ಸ್ಕಾರದ ಕಾರ್ಯಾಲಯಗಳು ಮಾತ್ರ ಈ ಬಗ್ಗೆ ಯಾ ವುದೇ ಮಾಹಿತಿ ನೀಡುತ್ತಿಲ್ಲ.

ಕೊಲ್ಕೋತಾ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಗೆ ಝೆಡ್ ಪ್ಲಸ್  ಭದ್ರತೆ ನೀಡಲು ಚಿಂತಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಟಿಎಂಸಿ ಸರ್ಕಾರ ಮತ್ತು ರಾಜ್ಯ ಸ್ಕಾರದ ಕಾರ್ಯಾಲಯಗಳು ಮಾತ್ರ ಈ ಬಗ್ಗೆ ಯಾ ವುದೇ ಮಾಹಿತಿ ನೀಡುತ್ತಿಲ್ಲ.

ಈ ಬಗ್ಗೆ ಮಾಹಿತಿ ಪಡೆಯಲು ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. 2021ರ ಬಂಗಾಳ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಶಾಂತ್ ಕಿಶೋರ್ ಟಿಎಂಸಿ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪಶ್ಚಿಮ ಬಂಗಾಳ ಜನತೆ ಜೊತೆ ಯಾವುದೇ ಸಂಪರ್ಕವಿಲ್ಲದ ಪ್ರಶಾಂತ್ ಗೆ ಝೆಡ್ ಪ್ಲಸ್ ಭದ್ರತೆ ನೀಡುವ ಅವಶ್ಯಕತೆ ಏನು, ಸರ್ಕಾರಕ್ಕೆ ಇದೊಂದು ಆರ್ಥಿಕ ಹೊರೆಯಾಗುತ್ತದೆ  ಎಂದು ಸಿಪಿಐ(ಎಂ) ಮುಖಂಡ ಸುಜನ್ ಚಕ್ರವರ್ತಿ ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!