ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್ 
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ,  ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು.  ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?