ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು!
ಅಲೀಘರ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬನಿಗೆ ಗುಂಡೇಟು ತಗುಲಿದೆ.
ಅಲೀಘರ್: ಅಲೀಘರ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬನಿಗೆ ಗುಂಡೇಟು ತಗುಲಿದೆ.
ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಘರ್ಷಣೆ ಉಂಟಾಗಿ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆದಿದ್ದು, ಈ ಪ್ರಕ್ಷುಬ್ಧ ಪರಿಸ್ಥಿತಿಯ ನಡುವೆಯೇ ವ್ಯಕ್ತಿಯೋರ್ವನಿಗೆ ದುಷ್ಕರ್ಮಿಗಳು ಹಾರಿಸಿದ ಗುಂಡು ತಾಗಿ ಗಾಯಗೊಂಡಿದ್ದಾನೆ.
ಈ ಘರ್ಷಣೆಯ ಪರಿಣಾಮ ಪೊಲೀಸರು ಪ್ರತಿಭಟಾನಾನಿರತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ಅಲೀಘರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಭೂಷಣ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.