ವಿದ್ಯಾರ್ಥಿಗಳು 
ದೇಶ

ಐಐಐಟಿ ವಿದ್ಯಾರ್ಥಿನಿ ಹಾಸ್ಟೆಲ್‍ಗೆ ನುಗ್ಗಿದ 16ರ ವಿದ್ಯಾರ್ಥಿ, ರಾತ್ರಿಯಿಡಿ ಸಲ್ಲಾಪ, ಬೆಳಗ್ಗೆ ಸಿಕ್ಕಿಬಿದ್ದ, ವಿಡಿಯೋ ವೈರಲ್!

ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ 16 ವರ್ಷದ ವಿದ್ಯಾರ್ಥಿಯೊಬ್ಬ ರಾತ್ರಿಯಿಡಿ ಇಬ್ಬರು ಕಾಲ ಕಳೆದಿದ್ದಾರೆ. ಇದಕ್ಕೆ ಸಹ ವಿದ್ಯಾರ್ಥಿನಿಯರು ಸಹಾಯ ಮಾಡಿದ್ದು ಅಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.

ಹೈದರಾಬಾದ್: ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ 16 ವರ್ಷದ ವಿದ್ಯಾರ್ಥಿಯೊಬ್ಬ ರಾತ್ರಿಯಿಡಿ ಇಬ್ಬರು ಕಾಲ ಕಳೆದಿದ್ದಾರೆ. ಇದಕ್ಕೆ ಸಹ ವಿದ್ಯಾರ್ಥಿನಿಯರು ಸಹಾಯ ಮಾಡಿದ್ದು ಅಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. 

ಆಂಧ್ರಪ್ರದೇಶದ ನುಜ್ವಿಡ್ ನಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 16ರಂದು  ಐಐಐಟಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ನ ಕಿಟಕಿ ಮೂಲಕ ಒಳಗೆ ನುಗ್ಗಿದ್ದ ವಿದ್ಯಾರ್ಥಿ. ಇನ್ನು ಯುವಕ ವಿದ್ಯಾರ್ಥಿನಿ ಜೊತೆಗಿರಲು ಸಹ ವಿದ್ಯಾರ್ಥಿನಿಯರು ಸಹಾಯ ಮಾಡಿದ್ದರು. 

ಬೀಗ ಹಾಕಿದ್ದ ಕೋಣೆಯಲ್ಲಿ ಸದ್ದಾಗುತ್ತಿದ್ದದ್ದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಬೀಗ ಮುರಿದು ನೋಡಿದಾಗ ಸತ್ಯಾಂಶ ಹೊರಬಿದ್ದಿದೆ. ಬೀಗ ಮುರಿದು ನೋಡಿದಾಗ ಕೋಣೆಯಲ್ಲಿ ವಿದ್ಯಾರ್ಥಿನಿ ಇರುವುದನ್ನು ನೋಡಿದ್ದಾರೆ. ಅನುಮಾನಗೊಂಡು ಕೋಣೆಯನ್ನು ಪರಿಶೀಲಿಸಿದಾಗ ಮಂಚದ ಕೆಳಗೆ ವಿದ್ಯಾರ್ಥಿ ಇರುವುದು ಗೊತ್ತಾಗಿದೆ.

ಈ ಸಂಬಂಧ ಕಾಲೇಜು ಮಂಡಳಿ 6 ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದೆ. ಇದೇ ವೇಳೆ ಪ್ರಕರಣ ತನಿಖೆಗೆ ಕಾಲೇಜು ಮಂಡಳಿ ಶಿಸ್ತಿನ ಸಮಿತಿ ರಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd

ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವು

'ಶತ್ರುವಿನ ಮಾತು, ಭರವಸೆ ನಂಬಲ್ಲ': ಇರಾನಿಯರ ಹಕ್ಕು ಸಂಪೂರ್ಣ ಖಚಿತವಾಗದಿದ್ದರೆ ಅಮೆರಿಕ ಜೊತೆ ಒಪ್ಪಂದ ಇಲ್ಲ: ಇರಾನ್‌ ಸಂಧಾನಕಾರ

'ಇಂಪ್ಯಾಕ್ಟ್ ಪ್ಲೇಯರ್' ನಿಯಮ ರದ್ದುಗೊಳಿಸಬೇಕು: ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ಯಾಕೆ?

SCROLL FOR NEXT