ಔತಣಕೂಟಕ್ಕೆ ಮನ್ ಮೋಹನ್ ಸಿಂಗ್ ಗೈರು 
ದೇಶ

ಔತಣಕೂಟಕ್ಕೆ ಮನ್ ಮೋಹನ್ ಸಿಂಗ್ ಗೈರು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೌರವಾರ್ಥ ರಾಷ್ಟ್ರಪತಿ  ರಾಮ್ ನಾಥ್ ಕೋವಿಂದ್ ಅವರು ಮಂಗಳವಾರ ಆಯೋಜಿಸಿರುವ ಔತಣ ಕೂಟದಿಂದ  ದೂರವಿರಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. 

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೌರವಾರ್ಥ ರಾಷ್ಟ್ರಪತಿ  ರಾಮ್ ನಾಥ್ ಕೋವಿಂದ್ ಅವರು ಮಂಗಳವಾರ ಆಯೋಜಿಸಿರುವ ಔತಣಕೂಟದಿಂದ  ದೂರವಿರಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. 

ಔತಣ ಕೂಟದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗವಹಿಸುವುದಿಲ್ಲ ಎಂದು ಪಕ್ಷದ ಉನ್ನತ  ಮೂಲಗಳು ತಿಳಿಸಿವೆ. ಸಿಂಗ್ ಈ ಮೊದಲು ಆಹ್ವಾನವನ್ನು ಸ್ವೀಕರಿಸಿದ್ದರು ಆದರೆ ಸೋಮವಾರ ಅದಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಔತಣಕೂಟಕ್ಕೆ ಆಗಮಿಸಲು ತಮ್ಮ ಅನನುಕೂಲತೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮಾಜಿ ಪ್ರಧಾನಿ ಸಿಂಗ್ ರಾಷ್ಟ್ರಪತಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದೇ ವೇಳೆ ರಾಜ್ಯಸಭೆ ಸದಸ್ಯ ಗುಲಾಮ್ ನಬಿ ಆಜಾದ್ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡದೇ ಇರುವ ಕಾರಣದಿಂದ ತಾವೂ ಸಹ ಔತಣಕೂಟದಿಂದ ದೂರವಿರುವುದಾಗಿ ತಿಳಿಸಿದ್ದಾರೆ. 

ವಿದೇಶಿ ನಾಯಕನಿಗೆ ಏರ್ಪಡಿಸಿರುವ ಅಧಿಕೃತ ಔತಣ ಕೂಟದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನ ಪ್ರತಿಪಕ್ಷಗಳ ನಾಯಕರು ಗೈರಾಗಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT