ಸಂಗ್ರಹ ಚಿತ್ರ 
ದೇಶ

6 ತಿಂಗಳುಗಳ ಬಳಿಕ ಕಾಶ್ಮೀರ ಶಾಲೆಗಳು ಪುನರಾರಂಭ

ಕಳೆದ 6 ತಿಂಗಳುಗಳಿಂದ ಶಾಲೆಗಳಿಂದ ದೂರವೇ ಉಳಿದಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಶಾಲೆಗಳು ಪುನಾರಾರಂಭಗೊಂಡಿದೆ. 

ಶ್ರೀನಗರ: ಕಳೆದ 6 ತಿಂಗಳುಗಳಿಂದ ಶಾಲೆಗಳಿಂದ ದೂರವೇ ಉಳಿದಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಶಾಲೆಗಳು ಪುನಾರಾರಂಭಗೊಂಡಿದೆ. 

2019ರ ಆಗಸ್ಟ್ 5 ರಂದು ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಭದ್ರತೆಗಾಗಿ ಜಮ್ಮು-ಕಾಶ್ಮೀರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಂದಿನಿಂದಲೂ ಶಾಲೆಗಳು ಬಂದಿ ಆಗಿದ್ದವು. 

ಈ ಬಾರಿ ಶಾಲೆಗಳ ಪುನರಾರಂಭಕ್ಕೆ ಪೋಷಕರು, ಮಕ್ಕಳು ಹಾಗೂ ಶಿಕ್ಷಕರಿಂದ ಉತ್ತಮ ಹಾಗೂ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶಾಲೆಗಲು ಪುನಾರಂಭ ಆಗುವುದು ನಿಕ್ಕಿ ಎಂದು ಕಾಶ್ಮೀರದ ಶಾಲಾ ಶಿಕ್ಷಣ ನಿರ್ದೇಶಕ ಮೊಹಮ್ಮದ್ ಯೂನಿಸ್ ಮಲೀಕ್ ಹೇಳಿದ್ದಾರೆ. 

2020ನೇ ವರ್ಷ ನಮಗೆ ಉತ್ತಮ ವರ್ಷವಾಗಿದೆ ಎಂದು ನಂಬಿದ್ದೇವೆ. ಹೊಸ ವರ್ಷ ಶಾಂತಿಯುತವಾಗಿರಲಿದ್ದು, ಶಿಕ್ಷಣಕ್ಕೆ ಯಾವುದೇ ಸಮಸ್ಯೆಗಳಾಗುವುದಿಲ್ಲ ಎಂಬ ಭರವಸೆಯನ್ನಿಟ್ಟುಕೊಂಡಿದ್ದೇವೆಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಐರಾ ಎಂಬ ವಿದ್ಯಾರ್ಥಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!