ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 13 ಕ್ಕೆ ಏರಿಕೆ 
ದೇಶ

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 13 ಕ್ಕೆ ಏರಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಈಶಾನ್ಯ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಈಶಾನ್ಯ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಈ ಘಟನೆಯಲ್ಲಿ 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರು ಬಹಳ ಬಿಗುವಿನಿಂದ ಕೂಡಿದೆಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹಚ್ಚಿದ ಪ್ರಕರಣದ ಸಂಬಂಧ 11 ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಪರಿಸ್ಥಿತಿಯನ್ನು ಅವಲೋಕಿಸಲು ಡ್ರೋಣ್ ಬಳಸಿಕೊಂಡಿದ್ದು, ಸಮಾಜಘಾತುಕ ಶಕ್ತಿಗಳಿಗೆ ಕಠಿಣ ಕ್ರಮದ ಎಚ್ಚರಿಕೆಯ ಸಂದೇಶವನ್ನುರವಾನಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ