ಭಾರತ ಪ್ರವಾಸ ಮುಗಿಸಿ ಅಮೆರಿಕಾಗೆ ತೆರಳಿದ ಟ್ರಂಪ್ 
ದೇಶ

ಭಾರತ ಪ್ರವಾಸ ಮುಗಿಸಿ ಅಮೆರಿಕಾಗೆ ತೆರಳಿದ ಟ್ರಂಪ್ 

2 ದಿನಗಳ ಕಾಲ ಭಾರತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಾಗೆ ವಾಪಸ್ ತೆರಳಿದ್ದಾರೆ. 

ನವದೆಹಲಿ: 2 ದಿನಗಳ ಕಾಲ ಭಾರತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಾಗೆ ವಾಪಸ್ ತೆರಳಿದ್ದಾರೆ. 

ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾದ ನಂತರ ಟ್ರಂಪ್ ದಂಪತಿ ಪಾಲಂ ವಿಮಾನ ನಿಲ್ದಾಣದಿಂದ  ಅಮೆರಿಕಾಗೆ ತೆರಳಿದ್ದಾರೆ. 

36 ಗಂಟೆಗಳ ಕಾಲ ಭಾರತದಲ್ಲಿದ್ದ ಟ್ರಂಪ್ ದಂಪತಿ ಅಹಮದಾಬಾದ್ ನಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ಆಗ್ರಾದಲ್ಲಿ ತಾಜ್ ಮಹಲ್ ಗೆ ಭೇಟಿ ನೀಡಿ ನಂತರ ಪ್ರಧಾನಿ ನರೇಂದ್ರ ಮೋದಿ ಜೊತೆ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT