ಮುಖ್ಯಪೇದೆ ರತನ್ ಲಾಲ್ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡುತ್ತಿರುವ ಪುತ್ರನ ಚಿತ್ರ 
ದೇಶ

ದೆಹಲಿ ಹಿಂಸಾಚಾರ: ಮೃತರ ಸಂಖ್ಯೆ 32ಕ್ಕೆ ಏರಿಕೆ 

ರಾಷ್ಟ್ರ ರಾಜಧಾನಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದ್ದು, ಸುಮಾರು 200 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ನವದೆಹಲಿ:ರಾಷ್ಟ್ರ ರಾಜಧಾನಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದ್ದು, ಸುಮಾರು 200 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

 30 ಮಂದಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಗುರು ತೆಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸುನೀಲ್ ಕುಮಾರ್ ಗೌತಮ್ ತಿಳಿಸಿದ್ದಾರೆ.

ಜಿಟಿಬಿ ಆಸ್ಪತ್ರೆಯಲ್ಲಿ 30 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಇನ್ನಿಬ್ಬರು ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 106 ಮಂದಿಯನ್ನು ಬಂಧಿಸಲಾಗಿದ್ದು, 18 ಎಫ್ ಐಆರ್ ನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT