ಮುಂಬಯಿ: ದೆಹಲಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ
ದೆಹಲಿ ಹಿಂಸಾಚಾರಾದ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದೊಂದು ಪೂರ್ವ ನಿಯೋಜಿತ ವಾಗಿದ್ದು, ಹಿಂಸಾಚಾರಕ್ಕೆ ಕಾರಣರರಾದ ಕಪಿಲ್ ಮಿಶ್ರಾ ಅವರನ್ನು ಬಂಧಿಸಬೇಕು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆ ನೀಡಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶ ಹೊರಡಿಸಲಾಗಿತ್ತು ಹೀಗಾಗಿ ಅಮಿತ್ ಶಾ ಅವರು ಗೃಹ ಖಾತೆಯಲ್ಲಿ ಮುಂದುವರಿಯಲು ಅವರಿಗೆ ನೈತಿಕ ತೆಯಿಲ್ಲ ಎಂದು ಆರೋಪಿಸಿದ್ದಾರೆ.
ಪ್ರಚೋದನಾಕಾರಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಮತ್ತು ಅನೂರಾಗ್ ಕಶ್ಯಪ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಅನುರಾಗ್ ಠಾಕೂರ್ ಅವರನ್ನು ಸಂಪುಡದಿಂದ ವಜಾಗಳಿಸಬೇಕೆಗು ಆಗ್ರಹಸಿದಿೇಕ್ಕಾ