ಪ್ರಧಾನಿ ಮೋದಿ 
ದೇಶ

ಪಾಕ್ ಹೊರತುಪಡಿಸಿ ನೆರೆ ರಾಷ್ಟ್ರಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ 

ವಿಶ್ವದಾದ್ಯಂತ ಹೊಸ ವರ್ಷದಿಂದ ಸಂಭ್ರಮದಿಂದ ಸ್ವಾಗಿತಿಸಲಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದೆಲ್ಲಾ ರಾಷ್ಟ್ರಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ವಿಶ್ವದಾದ್ಯಂತ ಹೊಸ ವರ್ಷದಿಂದ ಸಂಭ್ರಮದಿಂದ ಸ್ವಾಗಿತಿಸಲಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದೆಲ್ಲಾ ರಾಷ್ಟ್ರಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. 

ಭೂತಾನ್, ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಹಾಗೂ ಮಾಲ್ಡೀವ್ಸ್ ರಾಷ್ಟ್ರಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ವರ್ಷದ ಶುಭಾಶಯಗಳನ್ನು ಕೋರಿಸಿದ್ದಾರೆ. 

ಭೂತಾನ್ ರಾಜ ಜಿಗ್ಮೆ ಖೇಸರ್ ನಂಗೆಲ್ ವಾಂಗ್ಚಕ್, ಬಾಂಗ್ಲಾದೇಸ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ಗೊಟಾಬಯ ರಾಜಪಕ್ಷೆ ಹಾಗೂ ನೇಪಾಳ ಪ್ರಧಾನಿ ಕೆ.ಪಿ, ಶರ್ಮಾ ಒಲಿ ಅವರಿಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ ಮೋದಿಯವರು, ಹೊಸವರ್ಷದ ಶುಭಾಶಯಗಳನ್ನು ಕೋರಿದ್ದಾರೆ. 

ನೆರೆರಾಷ್ಟ್ರಗಳಿಗೆ ಕರೆ ಮಾಡಿದ ಪ್ರಧಾನಿ ಮೋದಿಯವರು, ದೇಶದ ಜನರತೆ ಪರವಾಗಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆಂದ ಪ್ರಧಾನಮಂತ್ರಿಗಳ ಕಚೇರಿ ಪ್ರತಿಕಾಪ್ರಕಟಣೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ