ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹತ್ತನೇ ಸಿಖ್ ಗುರು, ಗುರು ಗೋವಿಂದ್ ಸಿಂಗ್ ಅವರ ಪ್ರಕಾಶ್ ಪರ್ವ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.
ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪರ್ವದ ಅಂಗವಾಗಿ ಅವರಿಗೆ ನಮನ ಸಲ್ಲಿಸುತ್ತೇನೆ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.
ಹತ್ತನೇ ಸಿಖ್ ಗುರು, ಗುರು ಗೋವಿಂದ್ ಸಿಂಗ್ ಅವರು ಆಧ್ಯಾತ್ಮಿಕ ಗುರು, ಯೋಧ, ಕವಿ ಮತ್ತು ದಾರ್ಶನಿಕರಾಗಿದ್ದರು.