ಜಮ್ಮು-ಕಾಶ್ಮೀರ: ಎಲ್ ಒಸಿಯಲ್ಲಿ ನೆಲ ಬಾಂಬ್ ಸ್ಫೋಟ, ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನೆಲಬಾಂಬ್ ಸ್ಫೋಟಿಸಿದ್ದು, ಓರ್ವ ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನೆಲ ಬಾಂಬ್ ಸ್ಫೋಟಿಸಿದ್ದು, ಓರ್ವ ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ನೌಶೇರಾ ವಲಯದ ಕಾಲಾಲ್ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗ ಗಣಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.