ಬಬುಲ್ ಸುಪ್ರಿಯೋ 
ದೇಶ

ನಿನ್ನನ್ನು ನಿನ್ನ ದೇಶಕ್ಕೆ ಪ್ಯಾಕ್ ಮಾಡ್ತೇನೆ: ಮುಸ್ಲಿಂ ಯುವಕನಿಗೆ ಬಬುಲ್ ಸುಪ್ರಿಯೋ ಬೆದರಿಕೆ

ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಮತ್ತು ಮುಸ್ಲಿಂ ಕಾಲೇಜು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ.

ಕೊಲ್ಕೊತಾ:  ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಮತ್ತು ಮುಸ್ಲಿಂ ಕಾಲೇಜು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ.

ನಿನ್ನ ದೇಶಕ್ಕೆ ನಿನ್ನನ್ನು ಪ್ಯಾಕ್ ಮಾಡ್ತೇನೆ ಎಂದು ಮುಸ್ತಾಫಿಝುುರ್ ರೆಹಮಾನ್ ಎಂಬ ವಿದ್ಯಾರ್ಥಿಗೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಸಚಿವರು  ಭೇಷರತ್ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ಆದರೆ ಕ್ಷಮೆ ಕೋರಲು ನಿರಾಕರಿಸಿರುವ ಬಬುಲ್ ಸುಪ್ರಿಯೋ, ಆತನೊಬ್ಬ ಸರಣಿ ಅಪರಾಧಿ, ಅಂತಹ ಮೂರ್ಖರಿಗೆ ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ, ಜೊತೆಗೆ ತಮ್ಮ ಕಮೆಂಟ್ಸ್ ಗೂ ವಿದ್ಯಾರ್ಥಿಯ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT