ಸುಪ್ರೀಂಕೋರ್ಟ್ 
ದೇಶ

ಸಾಲು, ಸಾಲು ಪ್ರಕರಣಗಳ ವಿಚಾರಣೆ: ಎಲ್ಲರ ಚಿತ್ತ ಸುಪ್ರೀಂನತ್ತ !

ಚಳಿಗಾಲದ ರಜೆಯ ಬಳಿಕ ಸೋಮವಾರದಿಂದ ಪುನರಾರಂಭವಾಗಲಿರುವ ಸುಪ್ರೀಂ ಕೋರ್ಟ್ ಮುಂದೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಕರಣ,ಸೇರಿದಂತೆ ಹಲವು ಮಹತ್ವದ ಪ್ರಕಣಗಳ ವಿಚಾರಣೆ ನಡೆಯಲಿದ್ದು, ಎಲ್ಲರ ಕಣ್ಣು, ಚಿತ್ತ ಕೋರ್ಟ್ ನತ್ತ ನೆಟ್ಟಿದೆ.

ನವದೆಹಲಿ: ಚಳಿಗಾಲದ ರಜೆಯ ಬಳಿಕ ಸೋಮವಾರದಿಂದ ಪುನರಾರಂಭವಾಗಲಿರುವ ಸುಪ್ರೀಂ ಕೋರ್ಟ್ ಮುಂದೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಪ್ರಕರಣ,ಸೇರಿದಂತೆ ಹಲವು ಮಹತ್ವದ ಪ್ರಕಣಗಳ ವಿಚಾರಣೆ ನಡೆಯಲಿದ್ದು, ಎಲ್ಲರ ಕಣ್ಣು, ಚಿತ್ತ ಕೋರ್ಟ್ ನತ್ತ ನೆಟ್ಟಿದೆ.

ಮಹತ್ವದ ಪ್ರಕರಣಗಳ ಪೈಕಿ ಶಬರಿಮಲೆ ವಿವಾದವೂ ಒಂದಾಗಿದ್ದು ಅದರ ವಿಚಾರಣೆಯನ್ನು ಏಳು ಸದಸ್ಯರ ಸಾಂವಿಧಾನಿಕ ಪೀಠ ನಡೆಸಲಿದೆ. ಮೊದಲ ದಿನವೇ, ಟಾಟಾ ಸನ್ಸ್ ಕಂಪೆನಿ ಹಾಗೂ ಸೈರಸ್ ಮಿಸ್ತ್ರಿ ನಡುವಿನ ವ್ಯಾಜ್ಯದ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಆನಂತರದ ದಿನಗಳಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೆನೆಪದರಿನಲ್ಲಿ ಇರುವವರಿಗೆ ಮೀಸಲಾತಿ ಅನ್ವಯವಾಗದು ಎಂಬ 2018ರ ಸುಪ್ರೀಂ ಕೋರ್ಟ್ ನ ತೀರ್ಪನ್ನು 7 ಸದಸ್ಯರ ಪೀಠ ಮತ್ತೆ ವಿಚಾರಣೆಗೊಳಪಡಿಸಬೇಕು ಎಂದು ಕೇಂದ್ರ ಸರಕಾರ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ