ಯೋಗೇಂದ್ರ ಯಾದವ್ 
ದೇಶ

ಜೆಎನ್ ಯು ವಿದ್ಯಾರ್ಥಿ ಸಂಘಟನೆ, ಎಬಿವಿಪಿ ನಡುವೆ ಘರ್ಷಣೆ: ಯೋಗೇಂದ್ರ ಯಾದವ್ ಮೇಲೆ ಹಲ್ಲೆ 

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ  ಘರ್ಷಣೆ ಉಂಟಾಗಿದ್ದು, ಸ್ವರಾಜ್ ಅಭಿಯಾನ ಮುಖ್ಯಸ್ಥ ಯೋಗೇಂದ್ರ ಯಾದವ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ  ಘರ್ಷಣೆ ಉಂಟಾಗಿದ್ದು, ಸ್ವರಾಜ್ ಅಭಿಯಾನ ಮುಖ್ಯಸ್ಥ ಯೋಗೇಂದ್ರ ಯಾದವ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ

ಗೂಂಡಾಗಿರಿಯನ್ನು ತಡೆಯಲು ಯಾರೂ ಕೂಡಾ ಮುಂದಾಗಲಿಲ್ಲ. ಮಾಧ್ಯಮಗಳ ಜೊತೆಗೆ ಮಾತನಾಡಲು ಬಿಡಲಿಲ್ಲ ಎಂದು ಯಾದವ್ ಹೇಳಿದ್ದಾರೆ.ಪೊಲೀಸರು ಅಲ್ಲಿಯೇ ನಿಂತಿದ್ದರೂ ಏನು ಮಾಡಲಿಲ್ಲ, ಪೊಲೀಸರು ಭಯಪಟ್ಟರೇ  ಅವರ ಸಮವಸ್ತ್ರವನ್ನು ತೆಗೆದು ಮನೆಗೆ ಹೋಗಲಿ ಎಂದರು

ವಿಶ್ವವಿದ್ಯಾಲಯದ ಶಿಕ್ಷಕರ ಅಸೋಯೇಷನ್ ನಿಂದ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರ  ಮಧ್ಯೆ ಘರ್ಷಣೆ ಉಂಟಾಗಿದೆ. 

ಎಬಿವಿಪಿ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಿಂದ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಐಶೆ ಘೋಷ್ ಮತ್ತಿತರರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಆದರೆ, ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ದಾಳಿಯಿಂದ 25 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಎಬಿವಿಪಿ ಆಪಾದಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT