ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ 
ದೇಶ

ಸಿಎಎ, ಎನ್‌ಆರ್‌ಸಿ ಬಗ್ಗೆ 'ದೀದಿ' ದ್ವಿಮುಖ ನೀತಿ: ಮೋದಿ-ಮಮತಾ ಭೇಟಿಗೆ ಎಡಪಂಥಿಯರ ಪ್ರತಿಭಟನೆ!

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಎಡಪಂಥಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಎಡಪಂಥಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಾಣಿ ರಶ್ಮೋನಿ ಅವೆನ್ಯೂನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಧರಣಿ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ಪರಿಷತ್ ವೇದಿಕೆ ಬಳಿಕ ಹಾಕಿದ್ದ ಬ್ಯಾರಿಕೇಡ್ ಗಳನ್ನು ವಿದ್ಯಾರ್ಥಿಗಳು ಕಿತ್ತು ಹಾಕಿ ಆಜಾದಿ ಮತ್ತು ಶೇಮ್ ಶೇಮ್ ಎಂದು ಘೋಷಣೆ ಕೂಗಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರ ವಿವರಣೆ ನೀಡುವಂತೆ ಆಗ್ರಹಿಸಿದರು. 

ಮಮತಾ ಬ್ಯಾನರ್ಜಿ ಅವರು ಸಿಎಎ ಮತ್ತು ಎನ್‌ಆರ್‌ಸಿ ಹಿಂದೆ ಇದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ವೇದಿಕೆಗೆ ತೆರಳಿದ ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!