ಗಿರಿರಾಜ್ ಸಿಂಗ್-ದೀಪಿಕಾ ಪಡುಕೋಣೆ 
ದೇಶ

ಜೆಎನ್ ಯು ಭೇಟಿ ದೇಶ ಕಾಳಜಿಯೊ, ದೇಶ ಒಡೆಯಲೋ?: ದೀಪಿಕಾ ಪಡುಕೋಣೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶ್ನೆ 

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರ ನಿಲುವೇನು, ದೇಶದ ಹಿತಾಸಕ್ತಿಯೇ  ಅಥವಾ ದೇಶ ವಿಭಜನಯೇ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶ್ನಿಸಿದ್ದಾರೆ.

ಸಂಬಾಲ್ಪುರ್: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರ ನಿಲುವೇನು, ದೇಶದ ಹಿತಾಸಕ್ತಿಯೇ  ಅಥವಾ ದೇಶ ವಿಭಜನಯೇ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶ್ನಿಸಿದ್ದಾರೆ.


ಪ್ರತಿಭಟನೆಗೆ ಬೆಂಬಲ ನೀಡುವ ಸೆಲೆಬ್ರಿಟಿಗಳಲ್ಲಿ ನಾನೊಂದು ಪ್ರಶ್ನೆಯನ್ನು ಕೇಳುತ್ತೇನೆ, ಜೆಎನ್ ಯು ಕ್ಯಾಂಪಸ್ ಗೆ ನಿಮ್ಮ ಭೇಟಿ ದೇಶದ ಮೇಲಿನ ಕಾಳಜಿಯಿಂದಲೇ ಅಥವಾ ದೇಶವನ್ನು ಇಬ್ಘಾಗ ಮಾಡಬೇಕೆಂದೇ ಎಂದು ಕೇಳಿದ್ದಾರೆ.


ಕಳೆದ ಜನವರಿ 7ರಂದು ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ದೀಪಿಕಾ ಪಡುಕೋಣೆ ಹೋಗಿ ಬೆಂಬಲ ನೀಡಿದ್ದರು. ದೀಪಿಕಾ ಪಡುಕೋಣೆ ಭೇಟಿಗೆ ದೇಶಾದ್ಯಂತ ಪರ ವಿರೋಧ ಅಭಿಪ್ರಾಯ, ಚರ್ಚೆಗಳು ಕೇಳಿಬಂದವು. 
ಆದರೆ ಪ್ರತಿಭಟನೆ ವೇಳೆ ದೀಪಿಕಾ ಪಡುಕೋಣೆ ಮಾತನಾಡುವುದಾಗಲಿ, ಘೋಷಣೆ ಕೂಗುವುದಾಗಲಿ ಏನೂ ಮಾಡಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT