ಹುಬ್ಬಳ್ಳಿಯಲ್ಲಿ ಅಮಿತ್ ಶಾ ಕಾರ್ಯಕ್ರಮ: ಟೊಂಗೆ ಕಡಿಯುವ ಬದಲು ಮರಗಳನ್ನೇ ನೆಲಕ್ಕೆ ಉರುಳಿಸಿದರು! 
ದೇಶ

ಹುಬ್ಬಳ್ಳಿಯಲ್ಲಿ ಅಮಿತ್ ಶಾ ಕಾರ್ಯಕ್ರಮ: ಟೊಂಗೆ ಕಡಿಯುವ ಬದಲು ಮರಗಳನ್ನೇ ನೆಲಕ್ಕೆ ಉರುಳಿಸಿದರು! 

ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಲಾಗಿದೆ. 

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಲಾಗಿದೆ. 

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಜ.18 ಕ್ಕೆ ಬೃಹತ್ ಸಮಾವೇಶ ನಡೆಯಲಿದ್ದು, ಭದ್ರತಾ ದೃಷ್ಟಿಯಿಂದ ಮರಗಳ ಕೊಂಬೆಗಳನ್ನು ಕಡಿಯುವುದರ ಬದಲು ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಹಾಕಿದ್ದಾರೆ. 

ಪಾಲಿಕೆ ಸಿಬ್ಬಂದಿಗಳ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈದಾನದಕ್ಕೆ ಹೊಂದಿಕೊಂಡಿರುವ ಕೊಪ್ಪಿಕರ ರಸ್ತೆಯ ಬಳಿಯ ಗಿಡಮರಗಳ ಟೊಂಗೆ ಕಡಿಯಲು ಸಚಿವ ಅಮಿತ್ ಶಾ ಅವರಿಗೆ ಭದ್ರತೆ ನೀಡುವ ಜವಾಬ್ದಾರಿ ಹೊತ್ತಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಪಾಲಿಕೆ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದರು. ಆದರೆ ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಎಡವಟ್ಟು ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT