ರಕ್ಷಣಾ ಕಾರ್ಯಾಚರಣೆ 
ದೇಶ

ದೆಹಲಿಯ ಭಜನ್ ಪುರದಲ್ಲಿ ಕಟ್ಟಡ ಕುಸಿದು ಐವರು ಸಾವು, 13 ಮಂದಿಗೆ ಗಾಯ

ದೆಹಲಿಯ ಭಜನ್ ಪುರ ಪ್ರದೇಶದಲ್ಲಿ ಶನಿವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ನವದೆಹಲಿ: ದೆಹಲಿಯ ಭಜನ್ ಪುರ ಪ್ರದೇಶದಲ್ಲಿ ಶನಿವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಶೋಧ ಕಾರ್ಯ ಮುಂದುವರೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 13 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ದೆಹಲಿ ಅಗ್ನಿ ಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ಅವರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 4.30ರ ಸುಮಾರಿಗೆ ನಮಗೆ ಕುಟ್ಟಡ ಕುಸಿತದ ಬಗ್ಗೆ ಮಾಹಿತಿ ಬಂತು. ಕೂಡಲೇ ನಾವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದು, ಇನ್ನೂ ಮುಂದುವರೆದಿದೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ