ಗಣರಾಜ್ಯೋತ್ಸವದ ಸಂಭ್ರಮದ ನಡುವಲ್ಲೇ ಅಸ್ಸಾಂನಲ್ಲಿ ಬಾಂಬ್ ಸ್ಫೋಟ 
ದೇಶ

ಗಣರಾಜ್ಯೋತ್ಸವದ ಸಂಭ್ರಮದ ನಡುವಲ್ಲೇ ಅಸ್ಸಾಂನಲ್ಲಿ ಬಾಂಬ್ ಸ್ಫೋಟ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡುತ್ತಿರುವ ನಡುವಲ್ಲೇ ಅಸ್ಸಾಂ ರಾಜ್ಯದ 2 ಪ್ರದೇಶಗಳಲ್ಲಿ ಬಾಂಬ್ ಸ್ಫೋಟಗೊಂಡಿರುವುದಾಗಿ ವರದಿಗಳು ತಿಳಿಸಿವೆ. 

ದಿಬ್ರುಗರ್: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡುತ್ತಿರುವ ನಡುವಲ್ಲೇ ಅಸ್ಸಾಂ ರಾಜ್ಯದ 2 ಪ್ರದೇಶಗಳಲ್ಲಿ ಬಾಂಬ್ ಸ್ಫೋಟಗೊಂಡಿರುವುದಾಗಿ ವರದಿಗಳು ತಿಳಿಸಿವೆ. 

ಅಸ್ಸಾಂ ರಾಜ್ಯದ ರಾಷ್ಟ್ರೀಯ ಹೆದ್ದಾರಿ 37ರ ಬಳಿಯಿರುವ ಗ್ರಹಮ್ ಬಜಾರ್ ಹಾಗೂ ಗುರುದ್ವಾರದ ದಿಬ್ರುಗರ್ ಎಂಬ ಪ್ರದೇಶಗಳಲ್ಲಿ ಸ್ಫೋಟ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. 

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವುದಾಗಿ ವರದಿಗಳಾಗಿಲ್ಲ.

ಘಟನೆ ಸಂಬಂಧ ಹೇಳಿಕೆ ನೀಡಿರುವ ಅಸ್ಸಾಂ ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತಿಯವರು, ದಿಬ್ರುಗರ್ ಪ್ರದೇಶದಲ್ಲಿ ಸ್ಫೋಟವಾಗಿರುವ ಮಾಹಿತಿ ಬಂದಿದ್ದು, ತನಿಖೆ ಆರಂಭಗೊಂಡಿದ್ದೇವೆಂದು ಹೇಳಿದ್ದಾರೆ. ]

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!